ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ಪೊಲೀಸ್ ಇಲಾಖೆಯಿಂದ ಜಾಗೃತಿ

Suvarna News   | Asianet News
Published : Mar 08, 2021, 01:06 PM ISTUpdated : Mar 08, 2021, 01:14 PM IST

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಎಲ್ಲೆಡೆ ಆಚರಣೆ ಮಾಡಲಾಗುತ್ತಿದ್ದು ಇದೇ ಸಂದರ್ಭದಲ್ಲಿ ಮಹಿಳೆಯರಿಗಾಗಿ  ಮಡಿವಾಳ ಮಾರುಕಟ್ಟೆ ಪ್ರದೇಶದಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.

PREV
15
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ಪೊಲೀಸ್ ಇಲಾಖೆಯಿಂದ ಜಾಗೃತಿ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2021

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2021

25

 ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ಹಲವೆಡೆ ಮಹಿಳೆಯರಿಗಾಗಿ ವಿವಿಧ ಕಾರ್ಯಕ್ರಮ

35

ನಮ್ಮ ಪೊಲೀಸ್ ಇಲಾಖೆ ಕೂಡ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ‌.

45

 ಮಡಿವಾಳ ಮಾರುಕಟ್ಟೆ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಜಾಗೃತಿ ಕಾರ್ಯಕ್ರಮವನ್ನ  ಮಡಿವಾಳ ಪೊಲೀಸ್ ಠಾಣೆ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.

55

ಈ ಕಾರ್ಯಕ್ರಮದಲ್ಲಿ ಮಡಿವಾಳ ಎಸಿಪಿ ಕರಿಬಸವನಗೌಡ  ಭಾಗವಹಿಸಿ ಮಹಿಳೆಯರ ಹಕ್ಕುಗಳ ಬಗ್ಗೆ, ಮಹಿಳೆಯರ ರಕ್ಷಣೆ ಸಂಬಂಧ ಇರುವ ಕಾನೂನುಗಳ ಬಗ್ಗೆ ಹಾಗೂ ಪ್ರತಿಯೊಂದು ಪೋಲಿಸ್ ಠಾಣೆಯಲ್ಲಿ ವುಮೆನ್ ಡೆಸ್ಕ್ ಪ್ರಾರಂಭ ಮಾಡಿರುವ ಬಗ್ಗೆ ಹಾಗೂ ಅದನ್ನು ಸದುಪಯೋಗಪಡಿಸಿಕೊಳ್ಳುವ ಬಗ್ಗೆ ಜಾಗೃತಿಯನ್ನು ನೀಡಿದರು.

click me!

Recommended Stories