ಅನ್ನ, ಸಾಂಬಾರ್, ಪಲ್ಯ, ಪಾಯಸ ಸೇರಿದಂತೆ ವಿವಿಧ ಅಡುಗೆಯನ್ನು ಸ್ವಾದಿಷ್ಟವಾಗಿ ಮಾಡುವುದರಲ್ಲಿ ಕರಗತ ಎನ್ನುವ ರಾಘವೇಂದ್ರ ಆಚಾರ್ಯರು, ಈಗಲೂ ಪತ್ನಿ ಜೊತೆಗೆ ಅಡುಗೆಗೆ ಸಾಥ್ ನೀಡುತ್ತಾರೆ. ತಾನೇ ಕೈಯಾರೆ ಕೈರುಚಿ ಮಾಡುತ್ತಾರೆ. ಕನಿಷ್ಠ 25 ಮಂದಿಗೆ ಅಡುಗೆ ಸಿದ್ಧಪಡಿಸಬಲ್ಲೆ ಎನ್ನುತ್ತಾರೆ.