ಹುನಗುಂದ: ಕೊರೋನಾ ಮಧ್ಯೆ ಪ್ರವಾಹ ಬಾರದಿರಲೆಂದು ಸಂಗಮನಾಥನಿಗೆ ವಿಶೇಷ ಪೂಜೆ
First Published | Jul 18, 2020, 2:47 PM ISTಬಾಗಲಕೋಟೆ(ಜು.18): ಮಹಾಮಾರಿ ಕೊರೋನಾ ಮಧ್ಯೆ ಪ್ರವಾಹ ಬಾರದಿರಲೆಂದು ಯುವಕರ ತಂಡವೊಂದು ಪ್ರಾರ್ಥಿಸಿ ನದಿಗೆ ಪೂಜೆ ಸಲ್ಲಿಸಿದ ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ತ್ರಿವೇಣಿ ಸಂಗಮದ ನಾಡು ಕೂಡಲಸಂಗಮದಲ್ಲಿ ಇಂದು(ಶನಿವಾರ) ನಡೆದಿದೆ.