ಭುವನ ಸುಂದರಿ ರೇಸ್‌ನಲ್ಲಿ ಸುಶ್ಮಿತಾ ಸೇನ್ ಐಶ್ವರ್ಯಾ ರೈಯನ್ನು ಸೋಲಿಸಿ, ಈ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದರು. ವಾಸ್ತವವಾಗಿ ಈ ಸ್ಪರ್ಧೆಯ ಕೊನೆಯ ಹಂತದಲ್ಲಿ ಸುಶ್ಮಿತಾಗೆ ಎದುರಾಳಿಯಾಗಿ ಸಿಕ್ಕಿದ್ದು ಐಶ್ವರ್ಯಾ ರೈ. ಆದರೆ ಈ ವೇಳೆ ಇಬ್ಬರಿಗೂ ಸಾಮಾನ್ಯ ಪ್ರಶ್ನೆಯೊಂದನ್ನು ಕೇಳಲಾಗಿತ್ತು. ಇದಕ್ಕೆ ನೀಡಿದ್ದ ಉತ್ತರದಲ್ಲಿ ಸುಶ್ಮಿತಾ ತೀರ್ಪುಗಾರರ ಮನ ಗೆದ್ದಿದ್ದರು.