ಚಿತ್ರಗಳ: ಹೊಸ ಅವಾತಾರದಲ್ಲಿ 'ದಾದಾ ಸಾಹೇಬ್ ಫಾಲ್ಕೆ' ಅವಾರ್ಡ್ ಸ್ವೀಕರಿಸಿದ ಕಿಚ್ಚ..!
First Published | Feb 20, 2020, 10:27 PM ISTಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ ಒಲಿದಿದೆ. ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ 2020ರ ‘ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್’ ಪ್ರಶಸ್ತಿಗೆ ಕಿಚ್ಚ ಭಾಜನರಾಗಿದ್ದು, ಇಂದು [ಗುರುವಾರ] ಪ್ರಶಸ್ತಿಯನ್ನು ಸ್ವೀಕರಿಸಿದರು.