ಯಶ್-ರಾಧಿಕಾ ಮಗಳ ನಾಮಕರಣ ಹೇಗಿತ್ತು? ಚಿತ್ರಲೋಕ
First Published | Jun 23, 2019, 10:50 PM ISTಯಶ್ ಮತ್ತು ರಾಧಿಕಾ ದಂಪತಿ ಪುತ್ರಿಗೆ ನಾಮಕರಣ ಮಾಡಿದ್ದಾರೆ. ಅಭಿಮಾನಿಗಳು, ಹಿತೈಷಿಗಳ ಸಲಹೆ-ಸಹಕಾರದಲ್ಲಿ ಮಗುವಿಗೆ ‘ಐರಾ’ ಎಂದು ಹೆಸರಿಡಲಾಗಿದೆ.
ಯಶ್ ಮತ್ತು ರಾಧಿಕಾ ದಂಪತಿ ಪುತ್ರಿಗೆ ನಾಮಕರಣ ಮಾಡಿದ್ದಾರೆ. ಅಭಿಮಾನಿಗಳು, ಹಿತೈಷಿಗಳ ಸಲಹೆ-ಸಹಕಾರದಲ್ಲಿ ಮಗುವಿಗೆ ‘ಐರಾ’ ಎಂದು ಹೆಸರಿಡಲಾಗಿದೆ.