ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪ್ರಚಾರ ಬಿರುಸಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಇಂದು ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆ ಹಾಗೂ ಗುರುಗಳ ಆಶೀರ್ವಾದ ಪಡೆದಿದ್ದಾರೆ. ಬಿಎಸ್ ವೈ ಶೃಂಗೇರಿ ಭೇಟಿಯ ಕೆಲವು ಫೋಟೋಗಳು ಇಲ್ಲಿವೆ.