Published : Jun 17, 2019, 05:22 PM ISTUpdated : Jun 17, 2019, 05:35 PM IST
17ನೇ ಲೋಕಸಭೆಯ ಮೊಟ್ಟ ಮೊದಲ ಅಧಿವೇಶನ ಆರಂಭವಾಗಿದೆ. ಈ ನಡುವೆ ಕರ್ನಾಟಕದಿಂದ ಆಯ್ಕೆ ಆಗಿರುವ ಸಂಸದರಾದ ಸದಾನಂದ ಗೌಡ, ಸುರೇಶ್ ಅಂಗಡಿ, ಸುಮಲತಾ ಅಂಬರೀಶ್, ಪ್ರತಾಪ್ ಸಿಂಹ ಸೇರಿದಂತೆ ಬಹುತೇಕ ಸಂಸದರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇನ್ನು ಸಂಸದರಾದ ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹ ಮೊದಲಾದವರು ಸಾಂಸ್ಕೃತಿಕ ಉಡುಗೆ ಧರಿಸಿ ಮಿಂಚಿದ್ದಾರೆ. ಇಲ್ಲಿದೆ ನೋಡಿ ಒಂದು ಝಲಕ್