Published : Oct 04, 2019, 11:03 PM ISTUpdated : Oct 05, 2019, 10:56 AM IST
ತಿರುಪತಿ ತಿರುಮಲದಲ್ಲಿ ಬ್ರಹ್ಮೋತ್ಸವ ಸಂಭ್ರಮ ಮನೆ ಮಾಡಿದೆ. ನವರಾತ್ರಿಯ ಸಂದರ್ಭದ ವಾರ್ಷಿಕ 'ಬ್ರಹ್ಮೋತ್ಸವ' ತಿರುಪತಿಯ ತಿರುಮಲದ ಕಳೆ ಹೆಚ್ಚಿಸಿದೆ. ಅಕ್ಟೋಬರ್ 8 ರವರೆಗೆ ವಿವಿಧ ಕಾರ್ಯಕ್ರಮ ನಡೆಯಲಿದ್ದು ಒಟ್ಟು 7.53 ಕೋಟಿ ರೂ.ವೆಚ್ಚ ಅಂದಾಜಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.