Published : Jul 26, 2019, 05:45 PM ISTUpdated : Jul 26, 2019, 05:53 PM IST
ರಾಜ್ಯ ರಾಜಕೀಯದಲ್ಲಿ ಅತೃಪ್ತ ಶಾಸಕರ ಪ್ರಹಸನ ಮುಗಿದು ಮೈತ್ರಿ ಸರ್ಕಾರ ಪತನವಾಗಿ ಬಿಎಸ್ ವೈ ನೇತೃತ್ವದಲ್ಲಿ ಸರ್ಕಾರ ರಚನೆಯಾಗುತ್ತಿದೆ. ರಾಜೀನಾಮೆ ಪರ್ವಕ್ಕೆ ನಾಂದಿ ಹಾಡಿದ್ದ ಆನಂದ್ ಸಿಂಗ್ ಇದೀಗ ರಾಜಕೀಯದಿಂದ ದೂರ ಉಳಿದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ತಿರುಪತಿ ಭೇಟಿಯ ಕೆಲವು ಫೋಟೋಗಳು ಇಲ್ಲಿವೆ ನೋಡಿ.