Published : Jul 01, 2019, 11:38 PM ISTUpdated : Jul 02, 2019, 12:29 PM IST
ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಮೆರಿಕ ಪ್ರವಾಸಲ್ಲಿ ಇದ್ದಾರೆ. ರಾಜ್ಯದಲ್ಲಿ ರಾಜಕಾರಣದ ಬದಲಾವಣೆ ಗಾಳಿ ಬೀಸುತ್ತಿದ್ದರೆ ಅತ್ತ ಕುಮಾರಸ್ವಾಮಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಕುಮಾರಸ್ವಾಮಿ ಪ್ರವಾಸದ ಚಿತ್ರಗಳು ಇಲ್ಲಿವೆ.