ಒಲಿಂಪಿಕ್ಸ್‌ನಲ್ಲಿ ಪದಕ ಭರವಸೆ ಮೂಡಿಸಿರುವ ಆಟಗಾರ ಸಾಯಿ ಪ್ರಣೀತ್ !
First Published | Jul 21, 2021, 3:55 PM ISTಟೋಕಿಯೋ ಒಲಿಂಪಿಕ್ಸ್ ಜುಲೈ 23ರಿಂದ ಆರಂಭವಾಗಲಿದ್ದು, ಭಾರತದಿಂದ ಈ ಬಾರಿ 127 ಕ್ರೀಡಾಪಟುಗಳು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಶೂಟಿಂಗ್, ಬಾಕ್ಸಿಂಗ್, ಕುಸ್ತಿ ಹಾಗೂ ಬ್ಯಾಡ್ಮಿಂಟನ್ ಕ್ರೀಡೆಗಳಲ್ಲಿ ಭಾರತದ ಅಥ್ಲೀಟ್‌ಗಳಿಂದ ಪದಕಗಳನ್ನು ನಿರೀಕ್ಷಿಸಲಾಗಿದೆ. ಇದರಲ್ಲಿ ಬ್ಯಾಡ್ಮಿಂಟನ್ ಆಟಗಾರ ಬಿ. ಸಾಯಿ ಪ್ರಣೀತ್ ಹೆಚ್ಚಿನ ಭರವಸೆ ಮೂಡಿಸಿದ್ದಾರೆ. ಸಾಯಿ ಪ್ರಣೀತ್ ಕಿರು ಪರಿಚಯ ಇಲ್ಲಿದೆ.