ಈದ್ ಸಂಭ್ರಮಾಚರಣೆಯ ಮುದ್ದಾದ ಫೋಟೋ ಹಂಚಿಕೊಂಡ ಸಾನಿಯಾ ಮಿರ್ಜಾ
First Published | May 14, 2021, 6:54 PM ISTದುಬೈ: ಜಗತ್ತಿನಾದ್ಯಂತ ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಈದ್ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಶುಭ ಸಂದರ್ಭದಲ್ಲಿ ತಾರಾ ಜೋಡಿಯಾದ ಸಾನಿಯಾ ಮಿರ್ಜಾ ಹಾಗೂ ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ದುಬೈನಲ್ಲಿ ಈದ್ ಹಬ್ಬ ಆಚರಿಸಿದ್ದಾರೆ. ಈ ಸಂದರ್ಭದಲ್ಲಿನ ಕೆಲವು ಮುದ್ದಾದ ಫೋಟೋಗಳ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.