ಮಂಡ್ಯ: ಮಗನ ಗೆಲುವಿಗೆ ಹರಕೆ ಕಟ್ಟಿದ ಅನಿತಾ ಕುಮಾರಸ್ವಾಮಿ

Published : Feb 26, 2019, 05:43 PM IST

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ಸಕ್ರಿಯ ರಾಜಕಾರಣಕ್ಕೆ ಕಾಲಿಡುತ್ತಿದೆ. ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ರಾಮನಗರ ಅನಿತಾ ಶಾಸಕ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತ. ಈ ಸಂದರ್ಭದಲ್ಲಿ ಅನಿತಾ ಹೊಳೆ ಆಂಜನೇಯನಿಗೆ ಹರಕೆ ಕಟ್ಟಿದ್ದಾರೆ.

PREV
17
ಮಂಡ್ಯ: ಮಗನ ಗೆಲುವಿಗೆ ಹರಕೆ ಕಟ್ಟಿದ ಅನಿತಾ ಕುಮಾರಸ್ವಾಮಿ
ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

27
ನಿಖಿಲ್‌ಗೆ ಟಿಕೆಟ್ ಸಿಕ್ಕಿ ಚುನಾವಣೆಯಲ್ಲಿ ಗೆಲುವು ಸಾಧಿಸಲಿ ಎಂದು ಹರಕೆ ಹೊತ್ತಿದ್ದಾರೆ.

37
ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಹೊರ ವಲಯದಲ್ಲಿರೇ ಹೊಳೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹರಕೆ ಹೊತ್ತು, ಪೂಜೆ ಸಲ್ಲಿಸಿದ ಅನಿತಾ.

47
ಈ ಹೊಳೆ ಆಂಜನೇಯ ಸ್ವಾಮಿ ದೇಗುಲಕ್ಕೆ ಒಂದೂ ಕಾಲು ರೂಪಾಯಿ ಹರಕೆ ಹೊತ್ತರೆ ಇಷ್ಟಾರ್ಥ ನೆರವೇರಲಿದೆ ಅನ್ನೊದು ನಂಬಿಕೆ.

57
ನಿಖಿಲ್ ರಾಜಕೀಯ ಭವಿಷ್ಯಕ್ಕಾಗಿಯೇ ಹರಕೆ ಹೊತ್ತಿರುವ ಅನಿತಾ.

67
ಮಂಡ್ಯದಲ್ಲಿ ನಿಖಿಲ್ ಜೆಡಿಎಸ್‌ನಿಂದ ಸ್ಪರ್ಧಿಸಿದರೆ, ಸುಮಲತಾಗೆ ಕಾಂಗ್ರೆಸ್ ಟಿಕೆಟ್ ನೀಡುವುದು ಅನುಮಾನ. ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ.

77
ನಿಖಿಲ್ ಭವಿಷ್ಯದ ದೃಷ್ಟಿಯಿಂದ ರಾಜಕೀಯ ಪ್ರವೇಶ ಪ್ರಮುಖವಾಗಲಿದೆ.

click me!

Recommended Stories