ಕೃಷ್ಣ ಮಠಕ್ಕೆ ಸಿ.ಟಿ.ರವಿ: ಕನಕನವಗ್ರಹ ಕಿಂಡಿಯ ಮೂಲಕ ದರ್ಶನ

Published : Dec 21, 2020, 10:41 PM IST

 ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅವರು ಇಂದು (ಸೋಮವಾರ)  ಉಡುಪಿಯ  ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.

PREV
16
ಕೃಷ್ಣ ಮಠಕ್ಕೆ ಸಿ.ಟಿ.ರವಿ: ಕನಕನವಗ್ರಹ ಕಿಂಡಿಯ ಮೂಲಕ ದರ್ಶನ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅವರು ಇಂದು (ಸೋಮವಾರ)  ಉಡುಪಿಯ  ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅವರು ಇಂದು (ಸೋಮವಾರ)  ಉಡುಪಿಯ  ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.

26

ಕನಕನವಗ್ರಹ ಕಿಂಡಿಯ ಮೂಲಕ ಕೃಷ್ಣನ ದರ್ಶನ ಪಡೆದರು. 

36

ಬಳಿಕ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು

46

ಕೊರೋನಾ ಹಿನ್ನೆಲೆಯಲ್ಲಿ ದೇವಸ್ಥಾನದೊಳಗೆ ಪ್ರವೇಶವಿಲ್ಲದಿರುವುದರಿಂದ ಕನಕನವಗ್ರಹ ಕಿಂಡಿಯ ಮೂಲಕ ಕೃಷ್ಣನ ದರ್ಶನ ಪಡೆದರು

56

ಶಾಸಕ ಸಿ.ಟಿ.ರವಿ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಕೃಷ್ಣ ಮಠಕ್ಕೆ ಭೇಟಿ

66

ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ಕೆ.ರಘುಪತಿ ಭಟ್, ಪಕ್ಷದ ಪ್ರಮುಖರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಯಶಪಾಲ್ ಸುವರ್ಣ, ಪರ್ಯಾಯ ಮಠದ ವ್ಯವಸ್ಥಾಪಕರಾದ ಗೋವಿಂದ್ರಾಜ್, ಪಿ.ಆರ್.ಓ ಶ್ರೀಶ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.

click me!

Recommended Stories