ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭೇಟಿಯಾದ ಸಿಎಂ ಬೊಮ್ಮಾಯಿ

Suvarna News   | Asianet News
Published : Jul 30, 2021, 12:33 PM IST

ನವದೆಹಲಿ(ಜು.30): ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು(ಶುಕ್ರವಾರ) ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

PREV
14
ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭೇಟಿಯಾದ ಸಿಎಂ ಬೊಮ್ಮಾಯಿ

ಇದೇ ವೇಳೆ ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಮೈಸೂರು ಪೇಟಾ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

24

ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ  ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಅವರನ್ನ ಭೇಟಿಯಾಗಿ ಮನವಿ ಮಾಡಿದ ಸಿಎಂ ಬೊಮ್ಮಾಯಿ, ಮಾಜಿ ಸಚಿವ ಆರ್. ಅಶೋಕ್. 

34

ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನ ಭೇಟಿಯಾಗಲಿರುವ ಸಿಎಂ ಬೊಮ್ಮಾಯಿ

44

ಸಿಎಂಗೆ ಸಾಥ್‌ ನೀಡಿದ ಹಾವೇರಿ-ಗದಗ ಬಿಜೆಪಿ ಸಂಸದ ಶಿವಕುಮಾರ್‌ ಉದಾಸಿ, ಕಲಬುರಗಿ ಸಂಸದ ಉಮೇಶ್‌ ಜಾಧವ್‌ ಹಾಗೂ ಮಾಜಿನ ಸಚಿವ ಉಮೇಶ್‌ ಕತ್ತಿ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories