ಬಹಳ ದಿನಗಳ ಕನಸು ನನಸು: ಕುಟುಂಬದೊಂದಿಗೆ ಸಂಭ್ರಮಿಸಿದ ಸಿಎಂ..!

Published : Dec 11, 2020, 03:36 PM ISTUpdated : Dec 11, 2020, 03:42 PM IST

ಭಾರೀ ವಿರೋಧದ ನಡುವೆಯೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯ ಬಿಜೆಪಿ ಸರ್ಕಾರ ಜಾರಿಗೆ ತರಲು ಮುಂದಾಗಿದ್ದು, ಈಗಾಗಲೇ ಈ ಕಾಯ್ದೆಗೆ ವಿಧಾನಸಭೆಯಲ್ಲಿ ಅಂಗೀಕಾರವಾದೆ. ಇದರಿಂದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕುಟುಂಬದ ಸದಸ್ಯರೊಂದಿಗೆ ಗೋ ಪೂಜೆ ಮಾಡುವ ಮೂಲಕ ಸಂಭ್ರಮಿಸಿದರು.

PREV
15
ಬಹಳ ದಿನಗಳ ಕನಸು ನನಸು: ಕುಟುಂಬದೊಂದಿಗೆ ಸಂಭ್ರಮಿಸಿದ ಸಿಎಂ..!

ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ  ಅಂಗೀಕಾರವಾದ ಹಿನ್ನಲೆಯಲ್ಲಿ ಇಂದು (ಶುಕ್ರವಾರ) ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕುಟುಂಬ ಸಮೇತರಾಗಿ ಗೋ ಪೂಜೆ ನೆರವೇರಿಸಿದರು...

25

ಕಾವೇರಿ ನಿವಾಸದಲ್ಲಿ ಸಿಎಂ ಅವರು ಗೋವಿಗೆ ಪೂಜೆ ನೆರವೇರಿಸಿದರು.

35

ಪೂಜೆಯಲ್ಲಿ ಪುತ್ರ, ವಿಜಯೇಂದ್ರ ಹಾಗೂ ಬಿಡಿಎ ಅಧ್ಯಕ್ಷ ಎಸ್.ಆರ್ ವಿಶ್ವನಾಥ್ ಭಾಗಿಯಾಗಿದ್ರು.

45

ಸಂಸದ ಬಿ.ವೈ. ರಾಘವೇಂದ್ರ ಹಾಘೂ ಅವರ ಪತ್ನಿ ಸಹ ಗೋ ಪೂಜೆ ಮಾಡಿದರು.

55

ಗುರುವಾರ ಮಲ್ಲೇಶ್ವರದ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಗೋ ಪೂಜೆಯನ್ನು ನೆರವೇರಿಸಿದ ಸಂದರ್ಭ

click me!

Recommended Stories