ಸದಾನಂದಗೌಡ ದಾಖಲಾಗಿರೋ ಆಸ್ಪತ್ರೆಗೆ ಸಿಎಂ ದೌಡು

Published : Jan 04, 2021, 02:42 PM ISTUpdated : Jan 04, 2021, 06:37 PM IST

ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ  ಸಚಿವ ಡಿ.ವಿ. ಸದಾನಂದಗೌಡ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಆರೋಗ್ಯ ವಿಚಾರಿಸಿದರು.

PREV
17
ಸದಾನಂದಗೌಡ ದಾಖಲಾಗಿರೋ ಆಸ್ಪತ್ರೆಗೆ ಸಿಎಂ ದೌಡು

ಕೇಂದ್ರ ಸಚಿವ ಸದಾನಂದಗೌಡ ಚಿಕಿತ್ಸೆ ಪಡೆಯುತ್ತಿರೋ ಆಸ್ಪತ್ರೆಗೆ ಸಿಎಂ ಯಡಿಯೂರಪ್ಪ ದೌಡಾಯಿಸಿ ಅವರ ಆರೋಗ್ಯ ವಿಚಾರಿಸಿದರು.

27

ಉಪ‌ ಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಸಮಾಜ ಕಲ್ಯಾಣ ಸಚಿವ ಬಿ.‌ ಶ್ರೀರಾಮುಲು ಜತೆಗಿದ್ದರು.

37

ಶುಗರ್ ಲೋ ಆಗಿದ್ದರಿಂದ ಸದಾನಂದಗೌಡ ಅವರು ಅಸ್ವಸ್ಥರಾಗಿದ್ದರು.

47

ಚಿತ್ರದುರ್ಗದಲ್ಲಿ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತು.

57

ಬಳಿಕ ಚಿತ್ರದುರ್ಗದಿಂದ ಹೆಚ್ಚಿನ ಚಿಕಿತ್ಸೆಗಾಗಿ ಜೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿನ ಯಲಹಂಕದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.

67

ಸದ್ಯ ಸದಾನಂದಗೌಡ ಆರೋಗ್ಯ ಸುಧಾರಿಸಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ವತಃ ವೈದ್ಯರು ತಿಳಿಸಿದ್ದಾರೆ.

77

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮತ್ತು ಇತರೆ ಸಚಿವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಚಿವ  ಡಿ.ವಿ.ಸದಾನಂದಗೌಡ ಅವರನ್ನು  ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.

click me!

Recommended Stories