ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿಜಯನಗರ, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ರೋಡ್ ಶೋ ಮೂಲಕ ಸೌಮ್ಯಾ ರೆಡ್ಡಿ ಪರವಾಗಿ ಮತಯಾಚಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯ ಸರಿಪಡಿಸಲು ಸಂಸತ್ತಿನಲ್ಲಿ ಧ್ವನಿ ಎತ್ತುವವರನ್ನು ಆಯ್ಕೆ ಮಾಡುವುದು ಅನಿವಾರ್ಯ ಎಂದರು.