ರಾಜ್ಯಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಎಸ್. ಆರ್.ಪಾಟೀಲ್, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ ಹಾಗೂ ಪಕ್ಷದ ಇತರ ಶಾಸಕರನ್ನು ಕೆಪಿಸಿಸಿ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.