ಚೀನಾ ಸೇನೆ 2 ಕಿ.ಮೀ.ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ.ಎಲ್.ಸಂತೋಷ್ ಅವರೇನು ರಕ್ಷಣಾ ಸಚಿವರೇ, ಇಲ್ಲವೇ ಸೇನಾ ಮುಖ್ಯಸ್ಥರೇ? ಈ ಹೇಳಿಕೆ ನೀಡಬೇಕಾಗಿರುವುದು ದೇಶದ ಪ್ರಧಾನ ಮಂತ್ರಿಗಳು. ಅವರಿಂದ ಹೇಳಿಕೆ ಕೊಡಿಸಿ. ಚೀನಾ ಒಳ ನುಸುಳಿಲ್ಲ ಎಂದಾದರೆ, ಹಿಂದೆ ಸರಿದದ್ದು ಎಲ್ಲಿಂದ ಎನ್ನುವುದನ್ನೂ ತಿಳಿಸಲಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.