ಬೆಂಗಳೂರು To ತಿರುಪತಿ ಪಾದಯಾತ್ರೆ ಕೈಗೊಂಡ ಕಾಂಗ್ರೆಸ್ ಶಾಸಕಿ: ವೆಂಕಟರಮಣ ಗೋವಿಂದ ಗೋವಿಂದ

Published : Jan 11, 2020, 07:31 PM IST

ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಕ್ಷೇತ್ರವನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಗೊಳಿಸುವಂತೆ ದೇವರನ್ನು ಪ್ರಾರ್ಥಿಸಲು ಕುಟುಂಬ ಸದಸ್ಯರ ಜೊತೆ ತಿರುಪತಿ ವೆಂಕಟೇಶ್ವರ ಸನ್ನಿಧಿಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಈಗಿನ ರಾಜಕಾರಣಿಗಳು ಎಸಿ ಕಾರು ಬಿಟ್ಟು ಕೆಳಗೆ ಇಳಿಯಲ್ಲ. ಹೀಗಿರುವಾಗ ಅಂಜಲಿ ನಿಂಬಾಳ್ಕರ್ ಅವರು  ಬೆಂಗಳೂರಿನಿಂದ ತಿರುಪತಿಗೆ ಸುಮಾರು 280 ಕಿ.ಮೀ ಪಾದಯಾತ್ರೆ ಕೈಗೊಂಡಿರುವ ನಿಜಕ್ಕೂ ಗ್ರೇಟ್. ಪಾದಯಾತ್ರೆ ಹೊರಟಿರುವ ಕೆಲ ಫೋಟೋ ಝಲಕ್  ಇಲ್ಲಿವೆ ನೋಡಿ. 

PREV
18
ಬೆಂಗಳೂರು To ತಿರುಪತಿ ಪಾದಯಾತ್ರೆ ಕೈಗೊಂಡ ಕಾಂಗ್ರೆಸ್ ಶಾಸಕಿ: ವೆಂಕಟರಮಣ ಗೋವಿಂದ ಗೋವಿಂದ
ಬೆಳಗಾವಿ ಜಿಲ್ಲೆಯ ಖಾನಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ತಿರುಪತಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.

28
ದೇವರನ್ನು ಪ್ರಾರ್ಥಿಸಲು ಕುಟುಂಬ ಸದಸ್ಯರ ಜೊತೆ ತಿರುಪತಿ ವೆಂಕಟೇಶ್ವರ ಸನ್ನಿಧಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.

38
ಶನಿವಾರ ಬೆಳಗ್ಗೆ ಬೆಂಗಳೂರಿನಿಂದ ಪಾದಯಾತ್ರೆ ಕೈಗೊಂಡಿರುವ ಅಂಜಲಿ ನಿಂಬಾಳ್ಕರ್

48
ತಿರುಪತಿಗೆ ಪಾದಯಾತ್ರೆ ಹೊರಟ ಅಂಜಲಿ ನಿಂಬಾಳ್ಕರ್ ಮಾರ್ಗ ಮಧ್ಯೆ ಎಳನೀರು ಕುಡಿದರು

58
ಬೆಂಗಳೂರಿನಿಂದ ಸುಮಾರು 280 ಕಿ.ಮೀ ಇರುವ ತಿರುಪತಿಗೆ ನಡೆದುಕೊಂಡೇ ಹೋಗಲಿದ್ದಾರೆ ಅಂಜಲಿ ನಿಂಬಾಳ್ಕರ್

68
ತಮ್ಮ ಕ್ಷೇತ್ರವನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಗೊಳಿಸುವಂತೆ ದೇವರನ್ನು ಪ್ರಾರ್ಥಿಸಲು ಕುಟುಂಬ ಸದಸ್ಯರ ಜೊತೆ ತಿರುಪತಿ ವೆಂಕಟೇಶ್ವರ ಸನ್ನಿಧಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.

78
ಬೆಂಗಳೂರಿನಿಂದ ತಿರುಪತಿಗೆ ಪಾದಯಾತ್ರೆ ಕೈಗೊಂಡಿರುವ ಬಗ್ಗೆ ಸ್ವತಃ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಅಧಿಕೃತ ಫೇಸ್ ಬುಕ್ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ.

88
ಇತ್ತೀಚೆಗೆಗಷ್ಟೇ ಅಂಜಲಿ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಕ್ಷೇತ್ರದಲ್ಲಿ ಕ್ರಿಕೆಟ್ ಆಡಿ ಯುವಕರನ್ನು ಪ್ರೋತ್ಸಾಹಿಸಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories