ಕಳೆದ ಚುನಾವಣೆಯಲ್ಲಿ ತನ್ನ ಸೋಲಿಗೆ ನಮ್ಮದೇ ಪಕ್ಷದ ನಾಯಕರ ಕೈವಾಡವಿತ್ತು ಎಂದೂ ಅಸಮಾಧಾನ ಹೊರಹಾಕಿದ್ದರು. ರಾಜಣ್ಣ ಕೈ ಬಂಡಾಯ ಅಭ್ಯರ್ಥಿ ಆಗಲಿದ್ದಾರೆ ಎಂದೇ ಸುದ್ದಿಯಾಗಿತ್ತು. ಇದರಿಂದ ಪಕ್ಷಕ್ಕಾಗುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಮುಂದಾದ ಡಿಕೆಶಿ, ಬುಧವಾರ ಬೆಳಗ್ಗೆ ತುಮಕೂರು ಜಿಲ್ಲೆಯ ಡಾ.ಜಿ. ಪರಮೇಶ್ವರ್, ಟಿ.ಬಿ.ಜಯಚಂದ್ರ, ಎಸ್.ಪಿ. ಮುದ್ದಹನುಮೇಗೌಡ, ಚಂದ್ರಪ್ಪ, ಷಡಕ್ಷರಿ ಹಾಗೂ ರಾಜಣ್ಣ ಪುತ್ರ ರಾಜೇಂದ್ರ ಅವರನ್ನೊಳಗೊಂಡ ಸಭೆ ನಡೆಸಿ, ರಾಜಣ್ಣ ಮತ್ತು ಪರಮೇಶ್ವರ್ ಹೆಗಲಿಗೆ ಚುನಾವಣಾ ಉಸ್ತುವಾರಿ ಜವಾಬ್ದಾರಿ ವಹಿಸುವಲ್ಲಿ ಸಫಲರಾಗಿದ್ದಾರೆ.