Published : Jun 14, 2020, 07:25 PM ISTUpdated : Jun 14, 2020, 07:27 PM IST
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ದಿವಂಗತ ಕಾಫಿ ಡೇ ಸಿದ್ದಾರ್ಥ್ ಪುತ್ರ ಅಮರ್ಥ್ಯ ಸಪ್ತಪದಿ ತುಳಿಯಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಇದೀಗ ಇದು ಅಧಿಕೃತವಾಗಿದ್ದು, ಇಂದು (ಭಾನುವಾರ) ವರ ನೋಡುವ ಶಾಸ್ತ್ರವನ್ನು ಮುಗಿಸಿದ್ದಾರೆ. ಅದರ ಫೋಟೋ ಝಲಕ್ ಇಲ್ಲಿದೆ.