ಮಧ್ಯ ಪ್ರದೇಶದ ಶಕ್ತಿ ದೇಗುಲದಲ್ಲಿ ಮಹಾ ಪೂಜೆ, ಹೋಮ ನಡೆಸಿದ ಡಿಕೆಶಿ

First Published | Jan 23, 2020, 3:15 PM IST

ಮಧ್ಯಪ್ರದೇಶ ಧಾತಿಯಾದ ಪೀತಾಂಬರ ಪೀಠದ ಬಾಗಲ್ಮುಖಿ ಹಾಗೂ ದೂಮವತಿ ದೇಗುಲದಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಡಿ.ಕೆ. ಶಿವಕುಮಾರ್ ಅವರು  ಹೋಮ, ಪೂಜೆ ನೆರವೇರಿಸಿದರು.
 

ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಹಿಡಿಯ ಮುಖಂಡ ಡಿ.ಕೆ.ಶಿವಕುಮಾರ್
ರೈಲಿನಲ್ಲಿ ಪ್ರಯಾಣ ಬೆಳೆಸಿದ ಡಿ.ಕೆ.ಶಿವಕುಮಾರ್
Tap to resize

ಬಾಗಲ್ಮುಖಿ ಹಾಗೂ ದೂಮವತಿ ದೇಗುಲದಲ್ಲಿ ಡಿಕೆಶಿ ಪೂಜೆ
ಕೆಪಿಸಿಸಿ ಅಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿರುವ ಡಿಕೆಶಿ
ಧಾತಿಯಾದ ಪೀತಾಂಬರ ಪೀಠಕ್ಕೆ ತೆರಳಿದ ಟ್ರಬಲ್ ಶೂಟರ್
ಹಲವು ಮುಖಂಡರೊಂದಿಗೆ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದ ಕೈ ನಾಯಕ
ದೂಮವತಿ ದೇಗುಲದಲ್ಲಿ ಕಾಂಗ್ರೆಸ್ ಮುಖಂಡ ಡಿಕೆಶಿ
ವಿವಿಧ ರೀತಿಯಾ ಪೂಜಾ ಕಾರ್ಯ ನೆರವೇರಿಸಿದ ಡಿಕೆಶೀ
ಕಾಂಗ್ರೆಸ್ ಹಿರಿಯ ಮುಖಂಡ ಡಿ.ಕೆ. ಶಿವಕುಮಾರ್ ಅವರಿಂದ ಹೋಮ

Latest Videos

click me!