ಬೆಂಗಳೂರು ನಗರದ 4 ಅಪರ ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯಲ್ಲಿರುವ ಮಸ್ಟರಿಂಗ್ ಕೇಂದ್ರಗಳಿಗೆ ಎಲ್ಲಾ ಮತಗಟ್ಟೆ ಅಧಿಕಾರಿಗಳು ಬಂದು ಮತಗಟ್ಟೆಗಳಿಗೆ ಅಗತ್ಯವಿರುವ ಇವಿಎಂ, ಕಂಟ್ರೋಲ್ ಯುನಿಟ್, ವಿವಿ ಪ್ಯಾಟ್, ಎಲ್ಲಾ ಸಾಮಗ್ರಿಗಳನ್ನು ತೆಗೆದುಕೊಂಡು ಬಿ.ಎಂ.ಟಿ.ಸಿ, ಕೆ.ಎಸ್.ಆರ್.ಟಿ.ಸಿ, ಇತರೆ ವಾಹನಗಳ ಮೂಲಕ ಮತಗಟ್ಟೆಗಳಿಗೆ ತೆರಳಲಿದ್ದಾರೆ. ಎಲ್ಲಾ ಮತಗಟ್ಟೆಗಳಲ್ಲೂ ವಸತಿ, ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದ ತುಷಾರ್ ಗಿರಿನಾಥ್