20 ಶಾಸಕರ ಜತೆ ಹೈದ್ರಾಬಾದ್‌ಗೆ ತೆರಳಿದ ಕುಮಾರಸ್ವಾಮಿ: ಹೆಚ್‌ಡಿಕೆ ರಾಜಕೀಯ ಲೆಕ್ಕಾಚಾರ ಏನಿದೆ?
First Published | Oct 4, 2022, 8:13 PM ISTಹೈದ್ರಾಬಾದ್(ಅ.04): ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು 20 ಶಾಸಕರ ಜತೆ ಹೈದ್ರಾಬಾದ್‌ಗೆ ತೆರಳಿದ್ದಾರೆ. ಹೌದು, ನಾಳೆ(ಬುಧವಾರ) ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ನೂತನ ಪಕ್ಷ ಸ್ಥಾಪನೆ ಘೋಷಣೆ ಮಾಡಲಿದ್ದಾರೆ. ಹೀಗಾಗಿ ಆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ.