ಮದ್ವೆ ಹಣ ಈಗ ಖರ್ಚು: ಎಚ್‌ಡಿಕೆ ಸೊಸೆ ಕೈಯಿಂದ ಮಹತ್ತರ ಕಾರ್ಯಕ್ಕೆ ಚಾಲನೆ

Published : Apr 28, 2020, 06:45 PM IST

ಕೊರೋನಾ ವೈರಸ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರಾಮನಗರ-ಚನ್ನಪಟ್ಟಣದ ಜನರಿಗೆ ಕುಮಾರಸ್ವಾಮಿ ಮತ್ತು ಕುಟುಂಬ ಸದಸ್ಯರು ಆಹಾರ ಕಿಟ್ ವಿತರಣೆ ಮಾಡಿದರು. ಈ ವೇಳೆ ಎಚ್‌ಡಿಕೆ ಸೊಸೆ ರೇವತಿ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.  ಮಗನ ಮದುವೆ ಸಮಾರಂಭದ ಹಣವನ್ನು ಜನರಿಗಾಗಿ ಖರ್ಚು ಮಾಡುತ್ತಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದರು.

PREV
18
ಮದ್ವೆ ಹಣ ಈಗ ಖರ್ಚು: ಎಚ್‌ಡಿಕೆ ಸೊಸೆ ಕೈಯಿಂದ ಮಹತ್ತರ ಕಾರ್ಯಕ್ಕೆ ಚಾಲನೆ

ಸೊಸೆ ರೇವತಿ ಕೈಯಿಂದ 60 ಸಾವಿರ ದಿನಸಿ ಕಿಟ್ ವಿತರಣೆ ಕಾರ್ಯಕ್ಕೆ ಚಾಲನೆ ಕೊಡಿಸಿದ ಎಚ್‌ಡಿಕೆ

28

ರಾಮನಗರ – ಚನ್ನಪಟ್ಟಣ ಕ್ಷೇತ್ರಗಳಿಗೆ 60 ಸಾವಿರ ಜನರಿಗೆ ಫುಡ್ ಕಿಟ್ ಕೊಡಲು ತೀರ್ಮಾನಿಸಿದ್ದೆವು ಎಂದ ಕುಮಾರಸ್ವಾಮಿ.

38

ಕುಮಾರಣ್ಣ ಮತ್ತು ಅವರ ಕುಟುಂಬ ರಾಮನಗರದ ಮಂಜುನಾಥ ಕನ್ವೆನ್ಷನ್ ಹಾಲ್‍ನಲ್ಲಿ ದಿನಸಿ ಕಿಟ್ ವಿತರಣೆ ಮಾಡಲು ಚಾಲನೆ ನೀಡಿದ್ದಾರೆ.

48

5.50 ಕೋಟಿ ವೆಚ್ಚದಲ್ಲಿ ರಾಮನಗರ – ಚನ್ನಪಟ್ಟಣ ಜನರಿಗೆ ಫುಡ್ ಕಿಟ್ 

58

ಮಗನ ಮದುವೆ ಸಮಾರಂಭದ ಹಣವನ್ನು ಜನರಿಗಾಗಿ ಖರ್ಚು ಮಾಡುತ್ತಿದ್ದೇನೆ ಎಂದು ಕುಮಾರಸ್ವಾಮಿ

68

ಸುಮಾರು 60 ಸಾವಿರ ಬಡ ಕುಟುಂಬಳಿಗೆ ಅಕ್ಕಿ, ಬೇಳೆ ಸಕ್ಕರೆ ಇರುವ ಕಿಟ್‍ಗಳನ್ನ ವಿತರಣೆ

78

ಎಚ್‌ಡಿಕೆ ಸೊಸೆ ರೇವತಿ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.

88

ಮದುವೆಯಾದ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ರೇವತಿ

click me!

Recommended Stories