ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರಾಗಿ ಮಾಜಿ ಸಚಿವ, ಕನಕಪುರ ಶಾಸಕ ಡಿ. ಕೆ. ಶಿವಕುಮಾರ್ ನೇಮಕವಾಗಿದ್ದಾರೆ. ಕಳೆದ ಮೂರು ತಿಂಗಳ ಬಳಿಕ ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ, ಲಾಭ-ನಷ್ಟವನ್ನ ಲೆಕ್ಕಾಚಾರ ಹಾಕಿಯೇ ಕೊನೆಗೆ ಡಿಕೆ ಶಿವಕುಮಾರ್ ಅವರಿಗೆ ಕೆಪಿಸಿಸಿ ಪಟ್ಟ ಕಟ್ಟಿದೆ. ಇದೀಗ ರಾಜ್ಯದಲ್ಲಿ ಸೊರಗುತ್ತಿರುವ ಕಾಂಗ್ರೆಸ್ ಡಿಕೆಶಿ ಅಧ್ಯಕ್ಷರಾಗಿ ನೇಮಕವಾಗಿದ್ದರಿಂದ ಅವರ ಮುಂದೆ ಹತ್ತು- ಹಲವು ಸವಾಲುಗಳ ಇವೆ. ಗಾದ್ರೆ, ಡಿಕೆಶಿ ಮುಂದಿರುವ ಸವಾಲುಗಳೇನು..? ಈ ಕೆಳಗಿನಂತಿವೆ ನೋಡಿ.