ರಾಜ್ಯಪಾಲ-ಯಡಿಯೂರಪ್ಪ ಭೇಟಿ : ಹಲವು ಊಹಾಪೋಹಗಳಿಗೆ ತೆರೆ
First Published | Jul 31, 2020, 2:57 PM ISTರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಶುಕ್ರವಾರ ಬೆಳಗ್ಗೆ ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 10 ನಿಮಿಷ ಕಾಲ ಚರ್ಚಿಸಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಶುಕ್ರವಾರ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಊಹಾಪೋಹಗಳಿಗೆ ಕಾರಣವಾಗಿದೆ. ರಾಜ್ಯಪಾಲರನ್ನು ಸಿಎಂ ಭೇಟಿ ಮಾಡಿದ ಬೆನ್ನಲ್ಲೇ ಇನ್ನು ಎರಡ್ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಆದ್ರೆ, ಅಲ್ಲಿ ಸಿಎಂ ಮತ್ತು ವಜುಭಾಯಿ ವಾಲಾ ನಡುವೆ ಚರ್ಚೆಗಳೇ ಬೇರೆ. ಹಾಗಾದ್ರೆ ಏನೆಲ್ಲಾ ಚರ್ಚೆಗಳು ನಡೆದಿವೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ.