ಪ್ಯಾಕೇಜ್‌ಗಳು ಕೇವಲ ಘೋಷಣೆಗಷ್ಟೇ ಸೀಮಿತವಾಗಿದ್ದು ಈವರೆಗೆ ಯಾರಿಗೂ ಹಣ ಬಂದಿಲ್ಲ. ಹೀಗಾದರೆ ಜನರ ಕಷ್ಟ ದೂರಾಗುವುದು ಯಾವಾಗ? ಎಪಿಎಂಸಿ ಕಾಯಿದೆಗೆ ತಿದ್ದುಪಡಿ, ಪಂಚಾಯಿತಿಗಳಿಗೆ ನಾಮನಿರ್ದೇಶನ, ಕಾರ್ಮಿಕ ಕಾಯಿದೆಗೆ ತಿದ್ದುಪಡಿ ಸೇರಿದಂತೆ ಸರ್ಕಾರದ ವಿವಿಧ ಕ್ರಮಗಳನ್ನು ಖಂಡಿಸಿ ಹೋರಾಟ ಮಾಡುತ್ತೇವೆ. ನಾಳೆ (ಬುಧವಾರ) ಸರ್ಕಾರದ ವಿರುದ್ಧ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ, ಬಳಿಕ ತಾಲೂಕು, ಜಿಲ್ಲಾ ಮಟ್ಟದಲ್ಲಿ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.