Published : Jan 14, 2020, 02:56 PM ISTUpdated : Jan 14, 2020, 03:23 PM IST
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತಾಗಿ ರಾಜ್ಯ ಕಾಂಗ್ರೆಸ್‌ನಲ್ಲಿ ಗೊಂದಲ ತೀವ್ರಗೊಂಡ ಹಿನ್ನೆಲೆಯಲ್ಲಿ ಹೈಕಮಾಂಡ್ ಬುಲಾವಿನ ಮೇರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಸೋಮವಾರ ದೆಹಲಿಗೆ ತೆರಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿಕೆ ಶಿವಕುಮಾರ್ ಹಾಗೂ ಎಂಬಿ ಪಾಟೀಲ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಬಹುತೇಕ ಡಿಕೆಶಿಗೆ ಕೆಪಿಸಿಸಿ ಪಟ್ಟ ಕಟ್ಟಲಾಗುತ್ತದೆ ಎಂದು ಹೇಳಲಾಗುತ್ತಿದ್ದರೂ ಸಿದ್ದರಾಮಯ್ಯ ತಮ್ಮ ಆಪ್ತ ನಾಯಕನಿಗೆ ಪಟ್ಟ ಕಟ್ಟಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಆಗಾದ್ರೆ ದೆಹಲಯಲ್ಲಿ ಕೈ ಡ್ರಾಮಾ ಹೇಗಿದೆ? ನೋಡಿ..