ಜೂನ್ 10ರಂದು ಬೆಂಗಳೂರಿನಲ್ಲಿ ಸರ್ಕಾರದ ನಿಯಮಗಳ ಪ್ರಕಾರ ಸರಳವಾಗಿ ಪುತ್ರಿಯ ವಿವಾಹ ನೆರವೇರಿಸಲು ತೀರ್ಮಾನಿಸಲಾಗಿದೆ. ಆದ್ರೆ ಮದ್ವೆ ಸ್ಥಳವನ್ನು ಇನ್ನೆರಡು ದಿನಗಳಲ್ಲಿ ನಿಗದಿಪಡಿಸಲಾಗುವುದು ಎಂದು ಶರವಣ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ,