Karnataka assembly election 2023: ಮತದಾನ ಬಳಿಕ ಸ್ವಗ್ರಾಮದಲ್ಲಿ ಆಟೋ ಓಡಿಸಿ ಖುಷಿ ಪಟ್ಟ ಡಿಕೆಶಿ
First Published | May 10, 2023, 3:30 PM ISTಬೆಂಗಳೂರು (ಮೇ.10): ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮತದಾನ ಪ್ರಭುಗಳು ಬೆಳಗ್ಗಿನಿಂದಲೇ ಉತ್ಸಾಹದಿಂದ ಬಂದು ಮತದಾನ ಮಾಡಿದ್ದಾರೆ. ಕನಕಪುರದಲ್ಲಿ ಡಿಕೆ ಶಿವಕುಮಾರ್ ಮತದಾನ ಮಾಡಿವುದರ ಜೊತೆಗೆ ಆಟೋ ರಿಕ್ಷಾ ಓಡಿಸಿ ಸಂಭ್ರಮ ಪಟ್ಟಿದ್ದಾರೆ.