Karnataka Assembly Election 2023: ಶ್ರೀ ಸಾಮಾನ್ಯರ ಜೊತೆ ಮತ ಹಾಕಿದ ಸುಧಾಮೂರ್ತಿ

First Published | May 10, 2023, 1:42 PM IST

ಬೆಂಗಳೂರು (ಮೇ.10): ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದೆ.  ಮತದಾನ ಪ್ರಭುಗಳು ಬೆಳಗ್ಗಿನಿಂದಲೇ ಉತ್ಸಾಹದಿಂದ ಬಂದು ಮತದಾನ ಮಾಡಿದ್ದಾರೆ.  ಇನ್‌ಸ್ಫೋಸಿಸ್ ನಾರಾಯಣ ಮೂರ್ತಿ ಮತ್ತು  ಸುಧಾಮೂರ್ತಿ  ತಮ್ಮ ಹಕ್ಕು ಚಲಾಯಿಸಿದ್ದಾರೆ.
 

ಬೆಂಗಳೂರಿನ ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ ದಂಪತಿ ಮತ ಚಲಾಯಿಸಿದರು. ಈ ವೇಳೆ ಸುಧಾಮೂರ್ತಿ ನೆರೆದಿದ್ದ ಜನರ ಜೊತೆ ಕೆಲಕಾಲ ಮಾತುಕತೆ ನಡೆಸಿದರು. 

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿದ ಸಾಹಿತಿಗಳಾದ ಚಂದ್ರಶೇಖರ್ ಕಂಬಾರ. ಬರಗೂರು ರಾಮಚಂದ್ರಪ್ಪ.
 

Latest Videos

click me!