ಬೆಂಗಳೂರಿಗೆ ಬಂದಿಳಿದ ಬಿಜೆಪಿ ಉಸ್ತುವಾರಿ, ರಾಜ್ಯ ರಾಜಕೀಯದಲ್ಲಿ ಸಂಚಲನ
First Published | Jun 16, 2021, 4:47 PM ISTನಾಯಕತ್ವ ಬದಲಾವಣೆ ಚರ್ಚೆ ಜೋರಾಗುತ್ತಿರುವ ಮಧ್ಯೆ ಕೊನೆಗೂ ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬಂದಿಳಿದರು.ಮೂರು ದಿನಗಳ ಭೇಟಿ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿನ ಕೆಐಎ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅರುಣ್ ಸಿಂಗ್ ಅವರಿಗೆ ರಾಜ್ಯ ಬಿಜೆಪಿ ನಾಯಕರು ಭರ್ಜರಿ ಸ್ವಾಗತ ಕೋರಿದ್ದು, ಸಿಂಗ್ ಆಗಮನದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದೆ.