ರಾಯಚೂರು ಮೂಲದ ಅಶೋಕ ಗಸ್ತಿಯವರಿಗೆ ರಾಜ್ಯಸಭಾ ಟಿಕೆಟ್ ಘೋಷಣೆ ಮಾಡುವ ಮೂಲಕ ಬಿಜೆಪಿ ಹೈಕಮಾಂಡ್ ಮತ್ತೊಂದು ಅಚ್ಚರಿಯ ಪ್ರದರ್ಶನ ಮಾಡಿದೆ. ಸವಿತ ಸಮಾಜದವರಾಗಿರುವ ಅಶೋಕ್ ಗಸ್ತಿ ಅವರು ಬಿಎ.ಎಲ್‌ಎಲ್‌ಬಿ ಮುಗಿಸಿದ್ದು, ಮೊದಲಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರಾಗಿದ್ದರು. ಅಷ್ಟೇ ಅಲ್ಲದೇ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದರು.