Bommai In Delhi: ದೇವೇಗೌಡ-ಮೋದಿ ಭೇಟಿ ಬಳಿಕ ಬೊಮ್ಮಾಯಿ ದಿಲ್ಲಿಗೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

First Published Dec 2, 2021, 10:29 PM IST

ರಾಜ್ಯದಲ್ಲಿ ವಿಧಾನರಪರಿಷತ್ ಚುನಾವಣೆ ರಂಗೇರಿದೆ. ಇದರ ಮಧ್ಯೆ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದು, ತೀವ್ರ ಕುತೂಹಲ ಮೂಡಿಸಿದೆ. ಎಚ್‌ಡಿ ದೇವೇಗೌಡ, ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಬೊಮ್ಮಾಯಿ ಅವರು ದೆಹಲಿಯಲ್ಲಿ  ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದು,  ಕರ್ನಾಟಕದ ವಿವಿಧ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಿದ್ದಾರೆ.

ರಾಜ್ಯದಲ್ಲಿ ವಿಧಾನರಪರಿಷತ್ ಚುನಾವಣೆ ರಂಗೇರಿದೆ. ಇದರ ಮಧ್ಯೆ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದು, ತೀವ್ರ ಕುತೂಹಲ ಮೂಡಿಸಿದೆ. ಎಚ್‌ಡಿ ದೇವೇಗೌಡ, ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಬೊಮ್ಮಾಯಿ ಅವರು ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದು, ಕರ್ನಾಟಕದ ವಿವಿಧ ಕೆಲಸಗಳ ಬಗ್ಗೆ ಚರ್ಚಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಸಂಸದ ಶಿವಕುಮಾರ ಉದಾಸಿ , ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಅನಿಲ್ ಕುಮಾರ್ ಸಂದರ್ಭದಲ್ಲಿ ಉಪಸ್ಥಿತರಿದ್ದರು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವರಾದ ಮನಸುಖ್ ಮಾಂಡವಿಯ  ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಸಂಸದ ಶಿವಕುಮಾರ್ ಉದಾಸಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಅನಿಲ್ ಕುಮಾರ್ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ರಾಜ್ಯದಲ್ಲಿ ವಿಧಾನರಪರಿಷತ್ ಚುನಾವಣೆ ರಂಗೇರಿದೆ. ಇದರ ಮಧ್ಯೆ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದು, ತೀವ್ರ ಕುತೂಹಲ ಮೂಡಿಸಿದೆ. ಎಚ್‌ಡಿ ದೇವೇಗೌಡ, ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಬೊಮ್ಮಾಯಿ ಅವರು ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದು, ಕರ್ನಾಟಕದ ವಿವಿಧ ಕೆಲಸಗಳ ಬಗ್ಗೆ ಚರ್ಚಿಸಿದ್ದಾರೆ.

ರಾಜ್ಯದಲ್ಲಿ ವಿಧಾನರಪರಿಷತ್ ಚುನಾವಣೆ ರಂಗೇರಿದೆ. ಇದರ ಮಧ್ಯೆ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದು, ತೀವ್ರ ಕುತೂಹಲ ಮೂಡಿಸಿದೆ

ರಾಜ್ಯದಲ್ಲಿ ವಿಧಾನರಪರಿಷತ್ ಚುನಾವಣೆ ರಂಗೇರಿದೆ. ಇದರ ಮಧ್ಯೆ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದು, ತೀವ್ರ ಕುತೂಹಲ ಮೂಡಿಸಿದೆ. ಎಚ್‌ಡಿ ದೇವೇಗೌಡ, ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಬೊಮ್ಮಾಯಿ ಅವರು ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದು, ಕರ್ನಾಟಕದ ವಿವಿಧ ಕೆಲಸಗಳ ಬಗ್ಗೆ ಚರ್ಚಿಸಿದ್ದಾರೆ.

ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡ ಬಳಿಕ ಅವರು ಕೇಂದ್ರ ಹಲವರನ್ನ ಭೇಟಿ ಮಾಡಿದ್ದು, ಈ ವೇಳೆ ಕರ್ನಾಟಕದ ಮಹತ್ವದ ಚರ್ಚೆಗಳನ್ನ ಮಾಡಿದ್ದಾರೆ.

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‍ನ 25 ಸ್ಥಾನಗಳಿಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆ ದಿನೇದಿನೇ ರಂಗೇರತೊಡಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಗಳು ಎಲ್ಲೆಡೆ ಕೇಳಿ ಬರುತ್ತಿವೆ. ಇದರ ಮಧ್ಯೆ ದೇವೇಗೌಡ್ರು, ಮೋದಿಯವರನ್ನ ಭೇಟಿಯಾಗಿದ್ದು, ಭಾರೀ ಕುತುಹಲ ಮೂಡಿಸಿದೆ.

click me!