ವೈಕುಂಠ ಏಕಾದಶಿ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಶಿವಕುಮಾರ್ ಅವರು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ಇಸ್ಕಾನ್ ಕೃಷ್ಣ ದೇಗುಲಕ್ಕೆ ಭೇಟಿ ನೀಡಿದ ಅವರು ಶ್ರೀಕೃಷ್ಣನ ದರ್ಶನ ಪಡೆದು, ವಿಶೇಷ ಸೇವೆ ಸಲ್ಲಿಸಿದರು.