ನನಗೆ ನಮ್ಮ ನಾಯಕರು, ಪಕ್ಷದ ಮೇಲೆ ವಿಶ್ವಾಸ ಇದೆ. ಆದರೆ, ಅವರಿಗೆ ನನ್ನ ಮೇಲೆ ವಿಶ್ವಾಸವಿದೆಯೊ ಇಲ್ಲವೊ ಎಂಬ ಅನುಮಾನ ಬರುತ್ತಿದೆ. ರಾಜಕೀಯದಲ್ಲಿದ್ದು ದುಡ್ಡು ಮಾಡುವುದು, ಕೊಳ್ಳೆ ಹೊಡೆಯಲು ಬಂದಿಲ್ಲ. ನಾನು ತಪ್ಪು ಹೇಳಿದರೆ ಕೃಷ್ಣ ಶಿಕ್ಷೆ ಕೊಡಲಿ. ಎಲ್ಲ ರಾಜಕಾರಣಿಗಳು ಕೆಟ್ಟವರಲ್ಲ. ನಾನು ಯಾವ ಗುಂಪಿನಲ್ಲಿ ಸೇರುತ್ತೇನೆ ಎನ್ನುವುದು ಜನ ಹೇಳಬೇಕು. ನಾನೇ ಹೇಳಿದರೆ ಸರಿ ಇರುವುದಿಲ್ಲ. ನಾನೇ ನನ್ನ ಬಗ್ಗೆ ಸರ್ಟಿಫಿಕೇಟ್ ಕೊಡುವುದು ಸೂಕ್ತವಲ್ಲ