ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಹಗುರವಾಗಿ ಪರಿಗಣಿಸುವುದು ಸಾಧ್ಯವಿಲ್ಲ. ಸಮುದಾಯದ ನಾಯಕ ಎನ್ನುವುದು ಒಂದು ಕಾರಣವಾದರೆ ಖರ್ಗೆ ಅವರಿಗೆ ಇರುವ ಅನುಭವ ಮತ್ತೊಂದು ಕಾರಣ. ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆಗಳಲ್ಲಿ ಕೆಲಸ ಮಾಡಿದ ಅನುಭವ ಮಲ್ಲಿಕಾರ್ಜುನ್ ಖರ್ಗೆ ಅವರಿಗಿದೆ.