ಮತ್ತೆ ಸುದ್ದಿಯಲ್ಲಿ ಸಚಿವ ಸಿ.ಪಿ.ಯೋಗೇಶ್ವರ್..!
First Published | Jun 20, 2021, 6:28 PM ISTಸಚಿವ ಸಿ.ಪಿ.ಯೋಗೇಶ್ವರ್ ಮತ್ತೆ ಸುದ್ದಿಯಲ್ಲಿದ್ದಾರೆ. ಇಷ್ಟು ದಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ಟು ದಿಲ್ಲಿ ಸುತ್ತಾಡಿ ಸಖತ್ ಸುದ್ದಿಯಾಗಿದ್ದ ಯೋಗೇಶ್ವರ್, ಇದೀಗ ತಮ್ಮ ಹೆಂಡತಿ ವಿಚಾರದಲ್ಲಿ ಸುದ್ದಿಯಾಗಿದ್ದಾರೆ. ಹೌದು...ಪತ್ನಿ ಬರ್ತ್ ಡೇ ಸೆಲೆಬ್ರೇಷನ್ ಖುಷಿಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆ.