ಬಿಎಸ್‌ವೈ ಶೀಘ್ರ ಗುಣಮುಖರಾಗಲು ಸಚಿವ ಪ್ರಭು ಚವ್ಹಾಣ್‌ರಿಂದ ವಿಶೇಷ ಪೂಜೆ

Published : Aug 03, 2020, 06:44 PM IST

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಆದಷ್ಟು ಬೇಗ ಕೊರೋನಾ ಸೋಂಕಿನಿಂದ ಗುಣಮುಖರಾಗಲಿ ಎಂದು ರಾಜ್ಯದ ವಿವಿದೆಡೆ ಪೂಜೆ ಪುನಸ್ಕಾರಗಳು ನಡೆದಿವೆ. ಅದರಂತೆ  ಬಿ.ಎಸ್.ವೈ ಶೀಘ್ರ ಗುಣಮುಖರಾಗಲು ಸಚಿವ ಪ್ರಭು ಚವ್ಹಾಣ್  ವಿಶೇಷ ಪೂಜೆ ಮಾಡಿದ್ದಾರೆ.

PREV
18
ಬಿಎಸ್‌ವೈ ಶೀಘ್ರ ಗುಣಮುಖರಾಗಲು ಸಚಿವ ಪ್ರಭು ಚವ್ಹಾಣ್‌ರಿಂದ ವಿಶೇಷ ಪೂಜೆ

ಬಿಎಸ್ ಯಡಿಯೂರಪ್ಪ ಅವರು ಕೊರೋನಾದಿಂದ ಗುಣಮುಖರಾಗಲು ಸಚಿವ ಪ್ರಭು ಚವ್ಹಾಣ್‌ ವಿಶೇಷ ಪೂಜೆ ಮಾಡಿಸಿದ್ದಾರೆ.

28

ಔರಾದನ ಸ್ವಗ್ರಾಮದಲ್ಲಿ ಸಚಿವ ಪ್ರಭು ಚವ್ಹಾಣ್ ರಿಂದ ವಿಶೇಷ ಪೂಜೆ..

38

ಶ್ರೀ ಸಂತ ಸೇವಾಲಾಲ್ ಮಹಾರಾಜರು ಮತ್ತು ಇಚ್ಚಾಪೂರ್ತಿ ಮಾತಾ ಜಗದಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಕೆ..

48

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಆದಷ್ಟು ಬೇಗ ಕೊರೋನಾ ಸೋಂಕಿನಿಂದ ಗುಣಮುಖರಾಗಲಿ ಎಂದು ರಾಜ್ಯದ ವಿವಿದೆಡೆ ಪೂಜೆ ಪುನಸ್ಕಾರಗಳು ನಡೆದಿವೆ. 

58

ಅದರಂತೆ  ಬಿ.ಎಸ್.ವೈ ಶೀಘ್ರ ಗುಣಮುಖರಾಗಲು ಸಚಿವ ಪ್ರಭು ಚವ್ಹಾಣ್  ವಿಶೇಷ ಪೂಜೆ ಮಾಡಿದ್ದಾರೆ.

68

ಯಡಿಯೂರಪ್ಪ ಅವರಿಗೆ ಭಾನುವಾರ ರಾತ್ರಿ ಕೊರೋನಾ ದೃಢಪಟ್ಟಿದೆ.

78

ಬಿಎಸ್‌ವೈ ಸದ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೇಗ ಗುಣಮುಖರಾಗಲು ಹಾರೈಸಿ ಪೂಜೆ ನೆರವೇರಿಸಿದರು.

88

ಸಚಿವ ಪ್ರಭು ಚವ್ಹಾಣ್‌  ಕುಟುಂವ ಸಮೇತರಾಗಿ ವಿಶೇಷ ಪೂಜೆ.

click me!

Recommended Stories