ಮೈಸೂರು ಜಿಲ್ಲೆ ಕೊರೋನಾ ಮುಕ್ತವಾದ ಹಿನ್ನೆಲೆಯಲ್ಲಿ ಇಂದು (ಶನಿವಾರ) ಚಾಮುಂಡಿ ಬೆಟ್ಟಕ್ಕೆ ತೆರಳಿ ಶಕ್ತಿದೇವತೆ ಚಾಮುಂಡಿ ಮಾತೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರು ವಿಶೇಷ ಪೂಜೆ ಸಲ್ಲಿಸಿದರು