ಈ ಬಗ್ಗೆ ಸಾಮಾಜಿ ಜಾಲತಾಣಗಳಲ್ಲಿ ಸ್ಪಷ್ಟನೆ ಕೊಟ್ಟಿರುವ ನಿಖಿಲ್ ಕುಮಾರಸ್ವಾಮಿ ಪಟ್ಟನಾಯಕನಹಳ್ಳಿಯ ಸ್ಪಟಿಕಾಪುರಿ ಮಹಾಸಂಸ್ಥಾನದ ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾಸ್ವಾಮಿಯವರು ಇಂದು ನಮ್ಮ ಜೆ.ಪಿ ನಗರದ ನಿವಾಸಕ್ಕೆ ಭೇಟಿ ನೀಡಿ ಕುಮಾರಣ್ಣನವರ ಕುಶಲೋಪರಿಯನ್ನು ವಿಚಾರಿಸಿದ್ದು, ಈ ಸಂದರ್ಭದಲ್ಲಿ ಅವರ ಆಶೀರ್ವಾದವನ್ನು ಪಡೆದೆ ಎಂದು ಬರೆದುಕೊಂಡಿದ್ದಾರೆ