ಮುರಘಾ ಮಠಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಲಿಂಗ ಧಾರಣೆ ಮಾಡಿದ ಮುರಘಾಶ್ರೀ
First Published | Aug 3, 2022, 1:13 PM ISTಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಆಗಸ್ಟ್ 2 ಮತ್ತು 3 ರಂದು ರಾಜ್ಯ ಪ್ರವಾಸ ಕೈಗೊಂಡಿದ್ದು ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಿ ಡಾ.ಶಿವಮೂರ್ತಿ ಮುರುಘಾಶರಣರು ಹಾಗೂ ಇತರೆ ಸ್ವಾಮೀಜಿಗಳೊಂದಿಗೆ ಚರ್ಚೆ ನಡೆಸಿದರು. ಈ ವೇಳೆ ರಾಹುಲ್ ಗಾಂಧಿಗೆ ಮುರುಘಾಶ್ರೀ ಲಿಂಗಧಾರಣೆ ಮಾಡಿ ವಿಭೂತಿ ಹಚ್ಚಿದರು.