ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ ಮಾಡಿದ ಮುನಿರತ್ನ

First Published Nov 19, 2020, 1:47 PM IST

ಬಿಜೆಪಿ ಮುಖಂಡ ನಳಿನ್ ಕುಮಾರ್ ಕಟೀಲ್ ಅವರನ್ನು ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಭೇಟಿ ಮಾಡಿದರು. 

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ಮಾಡಿದ ಬಿಜೆಪಿ ಶಾಸಕ ಮುನಿರತ್ನ
undefined
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಚುನಾಯಿತರಾದ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಶ್ರೀ ನಳೀನ್ ಕುಮಾರ್ ಕಟೀಲ್ಗೆ ಮುನಿರತ್ನಅಭಿನಂದನೆ
undefined
ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ
undefined
ಕಾಂಗ್ರೆಸ್‌ ನಿಂದ ಸ್ಪರ್ಧೆ ಮಾಡಿದ್ದ ಕುಸುಮಾ ವಿರುದ್ಧ ವಿಜಯಗಳಿಸಿದ್ದ ಮುನಿರತ್ನ
undefined
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಇದೀಗ RR ನಗರ ಕ್ಷೇತ್ರದಿಂದಲೇ ಜಯ
undefined
click me!