RSS ಪ್ರಾರ್ಥನಾ ದಿವಸ: ಮನೆಯಿಂದಲೇ ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಎಂದ ಸಿಎಂ

Published : Apr 13, 2020, 07:03 PM ISTUpdated : Apr 13, 2020, 07:17 PM IST

ರಾಷ್ಟ್ರೀಯ ಸ್ವಯಂಸೇವಕ ಸಂಘ, ಕರ್ನಾಟಕ ದಕ್ಷಿಣ ಪ್ರಾಂತ ಪ್ರಾರ್ಥನಾ ದಿನ ಈ ಹಿನ್ನೆಲೆ  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು  ಪ್ರಾರ್ಥನೆ ಮಾಡಿದರು. ಕೊರೋನಾ ಲಾಕ್‌ಡೌನ್‌ ಇರುವುದರಿಂದ ಸಿಎಂ ಕಾವೇರಿ ನಿವಾಸದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೇ ಆರ್ ಎಸ್ ಎಸ್ ನ ಪ್ರಾರ್ಥನಾ ಗೀತೆ ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಹಾಡಿದರು.

PREV
17
RSS ಪ್ರಾರ್ಥನಾ ದಿವಸ: ಮನೆಯಿಂದಲೇ ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಎಂದ ಸಿಎಂ
ಭಾನುವಾರ ಆರ್‌ಎಸ್ಎಸ್‌ನ ಪ್ರಾರ್ಥನಾ ದಿವಸ ಹಿನ್ನೆಯಲೆಯಲ್ಲಿ ಸಿಎಂ ಬಿಎಸ್‌ವೈ ಮನೆಯಲ್ಲೇ ಪ್ರಾರ್ಥನೆ ಮಾಡಿದರು. 

27

ಬೆಂಗಳೂರಿನ ಗೃಹ ಕಚೇರಿ ಕಾವೇರಿ ನಿವಾಸದಲ್ಲಿ ಪ್ರಾರ್ಥನೆ ಸಲ್ಲಿಸಿದರು.

37
ಇಂದು ಆರ್‌ಎಸ್ಎಸ್‌ನ ಪ್ರಾರ್ಥನಾ ಸಂದರ್ಭದಲ್ಲಿ ಮನೆಯಿಂದಲೇ ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಎಂದ ಸಿಎಂ 

47
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ವೈ ತಮ್ಮ ಕಾವೇರಿ ನಿವಾಸದಲ್ಲಿ ಆರ್ ಎಸ್ ಎಸ್ ನ ಪ್ರಾರ್ಥನಾ ಗೀತೆ ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಹಾಡಿದರು.

57
ಮತ್ತೊಂದೆಡೆ ಸಿಪಿ ಯೋಗೇಶ್ವರ್ ಸಹ ಮನೆಯಲ್ಲೇ ಕುಟುಂಬಸ್ಥರೊಂದಿಗೆ ಪ್ರಾರ್ಥನೆ ಸಲ್ಲಿಸಿದರು.

67
ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಪ್ರಾರ್ಥನಾ ದಿನದ ವಿಶೇಷವಾಗಿ ಬಿಎಸ್‌ವೈ ಪುತ್ರ ವಿಜಯೇಂದ್ರ ಸಹ ತಮ್ಮ ನಿವಾಸದಲ್ಲಿ ಪ್ರಾರ್ಥನೆ ಸಲ್ಲಿಸಿದರು.
 
77
ದೇಶದ ಐಕ್ಯತೆಯನ್ನು ತನ್ನ ಗುರಿಯಾಗಿಸಿಕೊಂಡು ಸಾಗುತ್ತಿರುವ ಸಂಘದೊಂದಿಗೆ ಸ್ವಪ್ರೇರಣೆ, ಸ್ವಯಂ ಸ್ಫೂರ್ತಿಯಿಂದ ರಾಷ್ಟ್ರದ, ಸಮಾಜದ ಸೇವೆ ಮಾಡುವ ಸಂಕಲ್ಪ ಮಾಡೋಣ ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories