ಶ್ಯಾಮನೂರಿನಲ್ಲಿ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ಹಂಚಿದ ಸಿದ್ದರಾಮಯ್ಯ

First Published | Mar 14, 2023, 7:20 PM IST

ದಾವಣಗೆರೆ (ಮಾ.14): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾವಣಗೆರೆ ಜಲ್ಲೆಯ ಶಾಮನೂರು ಗ್ರಾಮದಲ್ಲಿ ಮನೆ ಮನೆಗಳಿಗೆ ತೆರಳಿ ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ್‌ ವಿತರಣೆ ಮಾಡಿದರು. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ತರಲು ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಈ ವೇಳೆ ಮಾಜಿ ಸಚಿವ ಎಸ್‌.ಎಸ್. ಮಲ್ಲಿಕಾರ್ಜುನ ಇದ್ದರು.

ದಾವಣಗೆರೆಯ ಶಾಮನೂರಿನ ಹಲವು ಮನೆಗಳಿಗೆ ಭೇಟಿ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಗ್ಯಾರೆಂಟಿ ಕಾರ್ಡ್ ಗಳನ್ನು ಮನೆ ಮನೆಗೆ ಹಂಚಿಕೆ ಮಾಡಿದರು.

ದಾವಣಗೆರೆಯ ಶಾಮನೂರಿನ ಹಲವು ಮನೆಗಳಿಗೆ ಭೇಟಿ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಗ್ಯಾರೆಂಟಿ ಕಾರ್ಡ್ ಗಳನ್ನು ಮನೆ ಮನೆಗೆ ಹಂಚಿಕೆ ಮಾಡಿದರು.

Tap to resize

ಸಿದ್ದರಾಮಯ್ಯ ಅವರು ದಾವಣಗೆರೆಯ ಶಾಬನೂರು ಗ್ರಾಮದಲ್ಲಿ ಗ್ಯಾರಂಟಿ ಕಾರ್ಡ್ ವಿತರಿಸಿದ ವೇಳೆ ಎಸ್ಎ‌ಸ್ ಮಲ್ಲಿಕಾರ್ಜುನ ಉಪಸ್ಥಿತರಿದ್ದರು.

ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ್‌ ಹಂಚಿದ ಸಿದ್ದರಾಮಯ್ಯ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ನಮ್ಮ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ಗ್ಯಾರಂಟಿ ಕಾರ್ಡ್‌ನಲ್ಲಿರುವ ಭರವಸೆಗಳನ್ನು ಈಡೇರಿಸುವ ವಾಗ್ದಾನ ನೀಡದರು.

ಸಿದ್ದರಾಮಯ್ಯ ಅವರು ಇಂದು ದಾವಣಗೆರೆಯ ಶ್ರೀ ಈಶ್ವರ ಹಾಗೂ ಶ್ರೀ ಆಂಜನೇಯ ಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಈ ವೇಳೆ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಇದ್ದರು. 

Latest Videos

click me!