ಬೈ ಎಲೆಕ್ಷನ್: ಶಿರಾದಲ್ಲಿ ಧೂಳೆಬ್ಬಿಸಿದ ಡಿಕೆ ಶಿವಕುಮಾರ್-ಸಿದ್ಧರಾಮಯ್ಯ
First Published | Oct 15, 2020, 6:47 PM ISTಟಿಕೆಟ್ ಕೈತಪ್ಪಲಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಅ.9ರಂದು ಬಿ.ಫಾರಂ ಇಲ್ಲದೆ ಟಿಕೆಟ್ ಘೋಷಣೆಗೂ ಮೊದಲೇ ತರಾತುರಿಯಲ್ಲಿ ನಾಮಪತ್ರ ಸಲ್ಲಿಸಿದ ಟಿ.ಬಿ.ಜಯಚಂದ್ರ ಅವರು ಇಂದು (ಗುರುವಾರ) ಅಪಾರ ಜನರೊಂದಿಗೆ ಮೆರವಣಿಗೆಯಲ್ಲಿ ತೆರಳಿ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು. ಕೊರೋನಾ ಭೀತಿ ನಡುವೆಯೂ ಜನಸಾಗರವೇ ಸೇರಿತ್ತು...